ಭೀಕರ ಮಳೆ – ಪೆರುವಾಜೆ ದೇವಸ್ಥಾನದ ಒಳಾಂಗಣಕ್ಕೆ ನುಗ್ಗಿದ ಮಳೆ ನೀರು

0

ತಾಲೂಕಿನಾದ್ಯಂತ ಇಂದು ರಾತ್ರಿ ಸುರಿದ ಭಾರೀ ಮಳೆಗೆ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಒಳಾಂಗಣಕ್ಕೆ ಮಳೆ ನೀರು ನುಗ್ಗಿದೆ.
ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣ ನೀರಿನಿಂದ ಜಲಾವೃತಗೊಂಡಿರುವುದಾಗಿ ತಿಳಿದು ಬಂದಿದೆ.