ಮಾದಕ ವಸ್ತುವಿನೊಂದಿಗೆ ಸುಳ್ಯ ಮೂಲದ ಯುವಕ ಬೆಂಗಳೂರಿನಲ್ಲಿ ಪೊಲೀಸರ ವಶಕ್ಕೆ

0

ಸುಳ್ಯ ಮೂಲದ ವ್ಯಕ್ತಿಯೊಬ್ಬನನ್ನು ಸುಮಾರು 2 ಕೆ.ಜಿ. ಮಾದಕ ವಸ್ತುವಿನೊಂದಿಗೆ ಉಪ್ಪಾರಪೇಟೆ ಪೊಲೀಸರು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ.
ಆರೋಪಿಯ ಹೆಸರು ತಿಳಿದು ಬಂದಿಲ್ಲ.
ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಮೇಲೆ ಹೆಚ್ಚಿನ ಮಾಹಿತಿ ತಿಳಿಯಬಹುದಾಗಿದೆ ಎಂದು ಹೇಳಲಾಗುತ್ತಿದೆ.