














ಸುಳ್ಯ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರು, ಸುಳ್ಯ ಪಯಸ್ವಿನಿ ಸೀನಿಯರ್ ಛೇಂಬರ್ನ ನಿಕಟ ಪೂರ್ವ ಅಧ್ಯಕ್ಷರು, ಸುಳ್ಯ ಪಯಸ್ವಿನಿ ಜೇಸಿಸ್ ನ ಪೂರ್ವಾಧ್ಯಕ್ಷರು ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸುಳ್ಯ ಡಿಜಿ ಪ್ಲಸ್ನ ಮಾಲಕರು, ಯುವ ಉದ್ಯಮಿ ಲ| ಚಂದ್ರಶೇಖರ ನಂಜೆಯವರು 2025-26 ನೇ ಸಾಲಿನ ಲಯನ್ಸ್ ಜಿಲ್ಲೆ 317-D ಪ್ರಾಂತ್ಯ-8 ರ ವಲಯ-2 ರ ವಲಯಾಧ್ಯಕ್ಷರಾಗಿ ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ಲಯನ್ ಕುಡುಪಿ ಅರವಿಂದ ಶೆಣೈ ರವರು ನಿಯುಕ್ತಿಗೊಳಿಸಿರುತ್ತಾರೆ. ಲಯನ್ಸ್ ಕ್ಲಬ್ ಸುಳ್ಯ, ಲಯನ್ಸ್ ಕ್ಲಬ್ ಸಂಪಾಜೆ ಹಾಗೂ ಲಯನ್ಸ್ ಕ್ಲಬ್ ಗುತ್ತಿಗಾರು ಇವರ ವ್ಯಾಪ್ತಿಯಲ್ಲಿ ಒಳಗೊಂಡಿರುತ್ತದೆ










