ಜೂ.18 : ಬೆಳ್ಳಾರೆಯಲ್ಲಿ ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರ

0

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನಾಳೆ 1.00 ಗಂಟೆಗೆ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಕೆ ಭೇಟಿ ನೀಡಲಿದ್ದು ಸಾರ್ವಜನಿಕರ ಸಮಸ್ಯೆ ಬಗ್ಗೆ ಆಹವಾಲು ಸ್ವೀಕಾರ ಮಾಡಲಿದ್ದಾರೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಲು ವಿನಂತಿ.
ಬಳಿಕ ಸಚಿವರು ಪೆರುವಾಜೆ ಮೂಲಕ ಪುತ್ತೂರಿಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಧ್ಯಕ್ಷ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.