ನಾಳೆ ಉಸ್ತುವಾರಿ ಸಚಿವರ ಸುಳ್ಯ ಭೇಟಿ – ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

0

ಬ್ಲಾಕ್ ಕಾಂಗ್ರೆಸ್ ನಿಂದ ಪರಿಶೀಲನೆ

ಜೂ.18ರಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ಹಿನ್ನಲೇ ಕಾರ್ಯಕ್ರಮ ದ ರೂಪು ರೇಷ ಬಗ್ಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್ ಹಾಗೂ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್ ಮತ್ತು ಅರೋಗ್ಯ ರಕ್ಷಾ ಸಮೀತಿ ಸದಸ್ಯರಾದ ಶಹೀದ್ ಪಾರೆ ರಾಧಾಕೃಷ್ಣ ಪಾರಿವಾರಕನ ತಾಲೂಕು ಆಸ್ಪತ್ರೆಗೆ ತೆರಳಿ ಉದ್ಘಾಟನೆ ಗೊಳ್ಳಲಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಆಸ್ಪತ್ರೆಯಲ್ಲಿ ಲ್ಯಾಬ್, ಸುಸಜ್ಜಿತ ಶವಾಗಾರ ಇತ್ಯಾದಿ‌ಕಾಮಗಾರಿ ಉದ್ಘಾಟನೆ ನಡೆಯಲಿದೆ.

ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಕರುಣಾಕರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.