ಹರಿಹರೇಶ್ವರ ದೇವಸ್ಥಾನ ಆಡಳಿತಾಧಿಕಾರಿಯಾಗಿ ರಾಜಣ್ಣ ನೇಮಕ

0

ಹರಿಹರೇಶ್ವರ ದೇವಸ್ಥಾನ ಆಡಳಿತಾಧಿಕಾರಿ ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಅವರು ನೇಮಕವಾಗಿರುವುದಾಗಿ ವರದಿಯಾಗಿದೆ.

ಈ ಹಿಂದಿನ ವ್ಯವಸ್ಥಾಪನಾ ಸಮಿತಿಯ ಅವಧಿಯು ಮೇ.7 ರಂದು ಕೊನೆಗೊಂಡಿದ್ದು ಆ ಬಳಿಕ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ನೂತನ ವ್ಯವಸ್ಥಾಪನಾ ಸಮಿತಿಗೆ ಅರ್ಜಿಯನ್ನು ಇತ್ತೀಚೆಗೆ ಕರೆಯಲಾಗಿತ್ತು.