ಚೊಕ್ಕಾಡಿ: ಮಯೂರಿ ಯುವತಿ ಮಂಡಲದಿಂದ ಪರಿಸರ ದಿನಾಚರಣೆ June 19, 2025 0 FacebookTwitterWhatsApp ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಮಯೂರಿ ಯುವತಿ ಮಂಡಲದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು. ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ತಂಟೆಪ್ಪಾಡಿ ಹಾಗೂ ಪದಾಧಿಕಾರಿಗಳು, ಸದಸ್ಯರು, ಊರವರು ಉಪಸ್ಥಿತರಿದ್ದರು.