ತಾ.ಪಂ.‌ಸಹಾಯಕ ಲೆಕ್ಕಾಧಿಕಾರಿಯಾಗಿ ಜಯಪ್ರಕಾಶ್ ಎಂ.ಆರ್. ರಿಗೆ ಪ್ರಭಾರ

0

ಸುಳ್ಯ ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿಯಾಗಿ ಅರಂತೋಡು ಗ್ರಾಮ ಪಂಚಾಯತ್ ಪಿಡಿಒ ಜಯಪ್ರಕಾಶ್ ಎಂ.ಆರ್. ಪ್ರಭಾರ ನೀಡಲಾಗಿದ್ದು, ಅಧಿಕಾರ ಸ್ವೀಕರಿಸಿದ್ದಾರೆ