ತೊಡಿಕಾನ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

0

ತೊಡಿಕಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ ಡಿ ಎಂ ಸಿ ಹಾಗೂ ಶಾಲಾ ಪೋಷಕರಿಂದ ಶ್ರಮದಾನ ನಡೆಯಿತು.
ಶಾಲೆಯ ಸುತ್ತ ಮುತ್ತ ಕಾಡು ಕಡಿದು ಸ್ವಚ್ಛ ಮಾಡಲಾಯಿತು.