














2025-26ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಆಟಿಸಂ, ಬೌದ್ಧಿಕ ವಿಕಲತೆ, ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಹಾಗೂ Cerebral Palsy, Muscular Dystrophy, Parkinsons & Multiple Sclerosis metodo ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು ರೂ.1000ಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಮಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ.










