ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

0

2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ (Iರಿಂದ 8ನೇ ತರಗತಿ) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ
ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ & ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ SSP portalನಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ:
30.09.2025.
ಹೆಚ್ಚಿನ ಮಾಹಿತಿಗಾಗಿ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸ ಬಹುದಾಗಿದೆ ಎಂದು ತಿಳಿಸ ಲಾಗಿದೆ.
ಮೊ:8152012123.