ನೆಟ್ಟಾರು : ವಿಶ್ವ ಯೋಗ ದಿನಾಚರಣೆ June 22, 2025 0 FacebookTwitterWhatsApp ಅಕ್ಷಯ ಯುವಕ ಮಂಡಲ ನೆಟ್ಟಾರು ಇದರ ಆಶ್ರಯದಲ್ಲಿ ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಹಾಗೂ ಅಕ್ಷತಾ ಮಹಿಳಾ ಮಂಡಲ ನೆಟ್ಟಾರು ಇದರ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಮತ್ತು ಅರಿವು ಕಾರ್ಯಕ್ರಮ ಜೂ.21 ರಂದು ನೆಟ್ಟಾರು ಶಾಲಾ ಸಭಾಂಗಣದಲ್ಲಿ ನಡೆಯಿತು.