ಸುಬ್ರಹ್ಮಣ್ಯ ಗ್ರಾ.ಪಂ ಎದುರು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

0

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪಕ್ಷದ ವತಿಯಿಂದ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಿದರು.

ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಸುಜಾತ ಕಲ್ಲಾಜೆ, ಉಪಾಧ್ಯಕ್ಷ ರಾಜೇಶ್ ಎನ್. ಎಸ್, ಬಿಜೆಪಿಯ ಜಯಪ್ರಕಾಶ್ ಕೂಜುಗೋಡು, ಶಿವಪ್ರಸಾದ್ ನಡುತೋಟ, ಮೋಹನ ಗೌಡ ಕೋಟಿಗೌಡನ ಮನೆ, ಅಶೋಕ್ ಮೂಲೆತೋಟ, ದಿನೇಶ್ ಸಂಪ್ಯಾಡಿ, ಅಚ್ಚುತ ಗೌಡ, ಭವ್ಯ ಜೇನುಕೋಡಿ, ಡಿಲೀಪ್ ಉಪ್ಪಳಿಕೆ, ಭರತ್ ನೆಕ್ರಾಜೆ, ಗಿರೀಶ್ ಆಚಾರ್ಯ, ದಿವ್ಯ ಸುಬ್ರಹ್ಮಣ್ಯ, ಮನುದೇವ ಪರಮಲೆ, ಬಿಜೆಪಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.