















ಸುಳ್ಯದ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯನ್ನು ಜೂ.21 ರಂದು ಆಚರಿಸಿಲಾಯಿತು.ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಪ್ರಭಾವತಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸನವನ್ನ ಮಾಡಿಸಿದರು. ಹಿಂದಿ ಶಿಕ್ಷಕಿ ಶ್ರೀಮತಿ ಸೌಮ್ಯ ರವರು ಯೋಗದ ಯೋಗದ ಮಹತ್ವ ಮತ್ತು ಉತ್ತಮ ಆರೋಗ್ಯಕ್ಕೆ ಯೋಗವು ಅತ್ಯುತ್ತಮವಾಗಿದೆ ಎಂಬುದಾಗಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು. ವೇದಿಕೆಯಲ್ಲಿ ಪ್ರೌಢಶಾಲೆಯ ಎಲ್ಲಾ ಅಧ್ಯಾಪಕರು ಯೋಗಾಸನವನ್ನು ಮಾಡಿದರು. ಶ್ರೀಮತಿ ಪ್ರಭಾವತಿ ಎಸ್ ಕಾರ್ಯಕ್ರಮ. ನಿರೂಪಿಸಿದರು.











