ನಾಗತೀರ್ಥ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

0
  • ಶ್ರೀ ದುರ್ಗಾ ಸೇವಾ ಸಂಘ ಕೇನ್ಯ ಇದರ ಆಶ್ರಯದಲ್ಲಿ ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್ ( ರಿ )ಮುಂಬಯಿ ಇವರ ಪ್ರಾಯೋಜಕತ್ವದಲ್ಲಿ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಜೂ.25 ರಂದು ನಾಗತೀರ್ಥ ಸ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು