









ರೋಟರಿ ಕ್ಲಬ್ ಸುಬ್ರಹ್ಮಣ್ಯ ಘಟಕ ಇದರ ವತಿಯಿಂದ ಸುಬ್ರಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಲ್ಲಾ 224 ವಿದ್ಯಾರ್ಥಿಗಳಿಗೆ ಹಿಂದೂ ಧರ್ಮದ ಪವಿತ್ರ ಗ್ರಂಥವಾದ ಭಗವದ್ಗೀತೆಯ ಪುಸ್ತಕವನ್ನು ಉಚತವಾಗಿ ಜು.1 ರಂದು ನೀಡಲಾಯಿತು.
ರೋಟರಿ ಸಂಸ್ಥೆಯ ನಿಯೋಜಿತ ಅಧ್ಯಕ್ಷರಾದ ಜಯಪ್ರಕಾಶ್ ಹಾಗೂ ಗಿರೀಶ್ ಅವರು ಇದರ ಪ್ರಾಯೋಜಕತ್ವವನ್ನು ವಹಿಸಿಕೊಂಡರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ನಂದಾ, ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಚಂದ್ರಶೇಖರ್ ನಾಯರ್ , ಹಿರಿಯ ಶಿಕ್ಷಕರಾದ ರಘು ಬಿಜೂರು, ಶ್ರೀಕೃಷ್ಣ ಭಟ್, ಉಪಸ್ಥಿತರಿದ್ದರು..










