ಕೊಡಗು ಸಂಪಾಜೆ ಗ್ರಾಮದ ದೇವಜನ ದೇವಪ್ಪ ಅವರು ಅಲ್ಪಕಾಲದ ಅಸೌಖ್ಯದಿಂದ ಜು. 5 ರಂದು ರಾತ್ರಿ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು .
ಅವರಿಗೆ 65 ವರ್ಷ ವಯಸ್ಸಾಗಿತ್ತು.















ಮೃತರು ಅನಾರೋಗ್ಯದಿಂದ ಒಂದು ವಾರದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದ್ದು ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಲೀಲಾವತಿ , ಮಗಳು ಗ್ರೀಷ್ಮ, ಮಗ ಮೇಘನ್
ಕುಟುಂಬಸ್ಥರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.










