ಕೋಟೆ ದೇವಸ್ಥಾನದ ಬಳಿ ತಡೆಗೋಡೆ ಕುಸಿತ – ಕಲ್ಯಾಣ ಮಂಟಪ ಅಪಾಯದಲ್ಲಿ July 6, 2025 0 FacebookTwitterWhatsApp ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಈಶಾನ್ಯ ಭಾಗದಲ್ಲಿ ನಿರ್ಮಿಸಲಾದ ತಡೆಗೋಡೆ ಕುಸಿತಗೊಂಡಿದ್ದು, ಕಲ್ಯಾಣಮಂಟಪ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ಸ್ಥಳೀಯ ನಿವಾಸಿ ಶಂಕರನಾರಾಯಣ ಹೆಬ್ಬಾರ್ ರವರು ಕಳಂಜ ಗ್ರಾ.ಪಂ.ಗೆ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.