ಇಂದು ಸಂಜೆ ಗೃಹ ಸಚಿವ ಜಿ. ಪರಮೇಶ್ವರ ಕುಕ್ಕೆ ಸುಬ್ರಹ್ಮಣ್ಯಕ್ಕೆ

0

ಕರ್ನಾಟಕ ಸರ್ಕಾರದ ಗೃಹ ಸಚಿವ ಜಿ. ಪರಮೇಶ್ವರ ಇಂದು ಸಂಜೆ ಗಂಟೆ 7:30 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿಲಿರುವುದಾಗಿ ತಿಳಿದು ಬಂದಿದೆ.

ಇಂದು ಇಂದು ಅಲ್ಲೇ ನಿಂತು ನಾಳೆ ಬೆಳಗ್ಗೆ ಆಶ್ಲೇಷ ಪೂಜೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ತಿಳಿದು ಬಂದಿದೆ.