














ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ ತಿರುವಿನಲ್ಲಿ ಟ್ರಾನ್ಸ್ ಫಾರ್ಮರ್ ಇರುವ ಕಂಬವು ವಾಲಿಕೊಂಡು ಬೀಳುವ ಸ್ಥಿತಿಯಲ್ಲಿದ್ದು, ಪಂಚಾಯತ್ ಗ್ರಾಮಸಭೆಯಲ್ಲಿ ಪ್ರಸ್ತಾಪವಾಗಿದ್ದರೂ ಸರಿ ಪಡಿಸದ ಬಗ್ಗೆ ಸುದ್ದಿ ವೆಬ್ ಸೈಟ್ ನಲ್ಲಿ ವರದಿಯಾಗಿತ್ತು.
ಇಂದು ಮೆಸ್ಕಾಂ ಟಿ.ಸಿ.ಇರುವ ವಿದ್ಯುತ್ ಕಂಬವನ್ನು ಸರಿಪಡಿಸಿದ್ದಾರೆ.










