ಗೃಹ ಸಚಿವ ಡಾ. ಜಿ.ಪರಮೇಶ್ವರ್ ಡಾl ಶ್ರೀ ವಿದ್ಯಾಪ್ರಸನ್ನ ಶ್ರೀಗಳ ಭೇಟಿ

0

ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜು.9 ರ ಬೆಳಗ್ಗೆ ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಇದರ ಶ್ರೀಗಳಾದ ಡಾl ವಿದ್ಯಾಪ್ರಸನ್ನ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದರು. .

ಶ್ರೀ ಗಳನ್ನು ಗೃಹ ಸಚಿವರು ಶಾಲು ಹೊದಿಸಿ ಗೌರವಿಸಿದರು. ಮಠದ ಸಿಬ್ಬಂದಿಗಳು, ಕೆಲ ಮುಖಂಡರು ಉಪಸ್ಥಿತರಿದ್ದರು.