ಮೇದಪ್ಪ ನಾಯ್ಕ ಗರಡಿ ಮನೆ ನಿಧನ

0

ಪಂಬೆತ್ತಾಡಿ ಗ್ರಾಮದ ಗರಡಿ ಮನೆ ಮೇದಪ್ಪ ನಾಯ್ಕ ರವರು ಅಲ್ಪ ಕಾಲದ ಅಸೌಖ್ಯದಿಂದ ಜು.16 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 67 ವರುಷ ವಯಸ್ಸಾಗಿತ್ತು. ಮೃತರು ಪತ್ನಿ ಶೋಭಾ, ಪುತ್ರರಾದ ಮೋಹನ್, ದಿನೇಶ್, ಸೊಸೆಯಂದಿರು, ಮೊಮ್ಮಕ್ಕಳು,ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.