ಸುಳ್ಯ: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ನಿವೃತ್ತ ಶಿಕ್ಷಕಿ ಶ್ರೀಮತಿ ಅಂಬಾಬಾಯಿಯವರಿಗೆ ಗುರುವಂದನೆ

0

ಸುಳ್ಯದ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಶಿಕ್ಷಕಿ ಸುಳ್ಯದ ಹಳೆಗೇಟು ವಿದ್ಯಾನಗರದ ಶ್ರೀಮತಿ ಅಂಬಾಬಾಯಿ ಅವರನ್ನು ಗುರುಪೂರ್ಣಿಮೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮದಲ್ಲಿ ಜು.19 ರಂದು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರು ಕಾರ್ಯದರ್ಶಿ ನಿರ್ದೇಶಕರು ಮತ್ತು ಮನೆಯವರು ಉಪಸ್ಥಿತರಿದ್ದರು.