ಅಧ್ಯಕ್ಷರಾಗಿ ಪೂರ್ಣಿಮಾ ಪಡ್ಪು, ಕಾರ್ಯದರ್ಶಿಯಾಗಿ ಶಶಿಕಲಾ ಚೂಂತಾರು















ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಾತೃಮಂಡಳಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ ಆನಂದ ಪಡ್ಪು ಮತ್ತು ಕಾರ್ಯದರ್ಶಿಯಾಗಿ ಶ್ರೀಮತಿ ಶಶಿಕಲಾ ಪದ್ಮನಾಭ ಚೂಂತಾರವರನ್ನು ಆಯ್ಕೆ ಮಾಡಲಾಯಿತು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಕಾರ್ಯದರ್ಶಿ ಕುಶಾಲಪ್ಪ ಮಣಿಮಜಲು ಮತ್ತು ಕೋಶಾಧಿಕಾರಿ ಆನಂದ ಗೌಡ ಪಡ್ಪು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.










