ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ಜು. 29 ರಂದು ವಿಶೇಷ ಪೂಜೆ ಹಾಗೂ ಅಭಿಷೇಕವು ನಡೆಯಿತು.















ಬೆಳಗ್ಗೆ ದೇವಳದ ಅರ್ಚಕರ ನೇತೃತ್ವದಲ್ಲಿ ನಾಗ ದೇವರಿಗೆ ವಿಶೇಷ ಅಭಿಷೇಕವಾಗಿ ಮಹಾಮಂಗಳಾರತಿ ಬೆಳಗಿ ಪೂಜೆ ನೇರವೇರಿಸಿದರು.
ಗ್ರಾಮದ ಭಕ್ತಾದಿಗಳು ಹಾಲು ಮತ್ತು ಎಳನೀರು ತಂದು ನಾಗನಿಗೆ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ದಿನೇಶ್ ಕೊಲ್ಚಾರ್ ಮತ್ತು ವ್ಯವಸ್ಥಾಪನ ಸಮಿತಿ ಸದಸ್ಯರು, ಸಿಬ್ಬಂದಿ
ವರ್ಗದವರು,ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.










