ಸುಳ್ಯ ಕೊಡಿಯಾಲಬೈಲು ಎಂ.ಜಿ.ಎಂ. ವಿದ್ಯಾಸಂಸ್ಥೆಗೆ ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯ ಸ್ಥಾಪಕ ನಿರ್ದೇಶಕರಾದ ಗುಣಪಾಲ.ಯು.ಜಿ ರವರ ಮಗ ಬಿಪಿನ್. ಯು. ಜಿ. ಇವರು ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದ್ದಾರೆ.















ಈ ಸಂದರ್ಭದಲ್ಲಿ ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ಹಾಗೂ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಉಪಸ್ಥಿತರಿದ್ದರು.










