ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಬಳ್ಪ ಗ್ರಾಮದ ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ನಾಗನಕಟ್ಟೆಯಲ್ಲಿ ಪೂಜೆ ನಡೆಯಿತು. ಬಳಿಕ ಶ್ರೀ ಸದಾಶಿವ ದೇವರ ಪೂಜೆ ನಡೆಯಿತು.