ಅಸೌಖ್ಯದಿಂದ ಜಯಪ್ರಕಾಶ್ ಪಲ್ಲತ್ತಡ್ಕ ನಿಧನ

0

ಕನಕಮಜಲು ಗ್ರಾಮದ ಪಲ್ಲತಡ್ಕ ನಿವಾಸಿ ಜಯಪ್ರಕಾಶ್ ಎಂಬವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 47 ವರ್ಷ ವಯಸ್ಸಾಗಿತ್ತು.

ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.