ಆ.8 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಹರಿಹರ ಪಲ್ಲತಡ್ಕ, ಬಾಳುಗೋಡು, ಐನೆಕಿದು ಗ್ರಾಮಗಳ ಸಹಭಾಗಿತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಆ.8 ರಂದು ಹರಿಹರೇಶ್ವರ ದೇವಾಲಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸುವಂತೆ ಸಮಿತಿಯವರು ವಿನಂತಿಸಿದರು.