
ಮಡಪ್ಪಾಡಿ ಗ್ರಾಮದ ಪೂಂಬಾಡಿ ಪರಿಸರದಲ್ಲಿ ಒಂದು ವಾರಗಳಿಂದ ಆನೆಗಳು ತೋಟಗಳಿಗೆ ನುಗ್ಗಿ ನಿರಂತರ ಕೃಷಿ ಹಾನಿ ಮಾಡುತ್ತಿವೆ.
















ಆನೆಗಳು ಕತ್ತಲಾಗುತ್ತಲೇ ರಸ್ತೆಗಳಲ್ಲಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರಿಗೆ ಭಯ ಆವರಿಸಿದೆ. ಈ ಭಾಗದಲ್ಲಿ ಹಳದಿ ರೋಗದಿಂದ ಕಂಗೆಟ್ಟ ರೈತರಿಗೆ ನಿರಂತರ ಕಾಡುಪ್ರಾಣಿಗಳ ಹಾವಳಿಯಿಂದ ಮತ್ತಷ್ಟು ಸಮಸ್ಯೆ ಬಿಗಡಾಯಿಸಿದೆ.











