ಪೆರಾಜೆ ಶ್ರೀ ಶಾಸ್ತಾವು ದೇವಾಲಯದಲ್ಲಿ ಶ್ರಮದಾನ

0


ಪೆರಾಜೆ ಶ್ರೀ ಶಾಸ್ತಾವು ದೇವಾಲಯದಲ್ಲಿ ಅಮೃತವರ್ಷಿಣಿ ಸಂಘದ ಸದಸ್ಯರಿಂದ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.