ಸುಳ್ಯ ಜೂನಿಯರ್ ಕಾಲೇಜು ರಸ್ತೆಯಲ್ಲಿ ಓಮ್ನಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಘಟನೆ ಆ.6 ರಂದು ಸಂಜೆ ನಡೆದಿದೆ.
















ಜೂನಿಯರ್ ಕಾಲೇಜು ರಸ್ತೆಯಿಂದ ಮುಖ್ಯ ರಸ್ತೆ ಕಡೆ ಬರುತ್ತಿದ್ದ ಓಮ್ನಿಯವರು ಒಮ್ಮೆಲೆ ಬ್ರೇಕ್ ಹಾಕಿದಾಗ ಹಿಂಬದಿಯಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆಯಿತು.
ಡಿಕ್ಕಿ ಹೊಡೆದ ಪರಿಣಾಮ ಓಮ್ನಿಯ ಹಿಂಬದಿ ಸ್ವಲ್ಪ ಜಖಂಗೊಂಡಿರುವುದಾಗಿ ತಿಳಿದು ಬಂದಿದೆ.










