















ಚೆಂಬು ಗ್ರಾಮದ ದಬ್ಬಡ್ಕದಲ್ಲಿ ನಿನ್ನೆ ರಾತ್ರಿ ವೃದ್ಧರೊಬ್ಬರ ಮೇಲೆ ಆನೆದಾಳಿ ನಡೆಸಿ ಮೃತಪಟ್ಠಿದ್ದು, ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎ.ಎಸ್. ಪೊನ್ನಣ್ಣ ಮನೆಯವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು. ಅಲ್ಲದೆ ಪರಿಹಾರದ ಚೆಕ್ ನ್ನು ವಿತರಿಸಿದರು.











