ನಿಡ್ವಾಳ ದೇವಳದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ August 8, 2025 0 FacebookTwitterWhatsApp ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆ.8ರಂದು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಿತು. ಪೂಜಾ ಸಮಿತಿಯವರು,ದೇವಸ್ಥಾನದ ಆಡಳಿತ ಮಂಡಳಿಯವರು, ದೇವಸ್ಥಾನದ ಪುನರ್ ನಿರ್ಮಾಣ ಸಮಿತಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.