ಕಾಯರ್ತೋಡಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

0


ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಅಭಿರಾಮ್ ಭಟ್‌ರವರ ಪೌರೋಹಿತ್ಯದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಮಾಜಿ ವ್ಯ.ಸಮಿತಿಯವರು, ಸೇವಾ ಸಮಿತಿ ಸಂಚಾಲಕರು, ಊರ ಹಾಗೂ ಪರವೂರ ಭಕ್ತಾದಿಗಳಿದ್ದರು.