
ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ದೇವಸ್ಥಾನದ ಅರ್ಚಕ ಶ್ರೀವರ ಪಾಂಗಣ್ಣಾಯರ ನೇತೃತ್ವದಲ್ಲಿ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ಆ. 8 ರಂದು ಸಂಜೆ ನಡೆಯಿತು.
















ಪೂಜಾ ಸಮಿತಿಯ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಅನ್ನ ಪ್ರಸಾದ ಸ್ವೀಕರಿಸಿದರು.











