ವಿದ್ಯುತ್ ಟ್ರಾನ್ಸ್ ಫಾರ್ಮ್ ರ್ ಒದಗಿಸಲು ಇಂಧನ ಸಚಿನ್ ರಾಜ್ ಶೆಟ್ಟಿ ಸಚಿವರಿಗೆ ಮನವಿ

0

ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರ್ಕೆತ್ತಿ ವಾರ್ಡ್ ಪರಿಸರದ ಪೆಲತ್ತಡ್ಕ , ಬಜ ಹಾಗೂ ಕೊಡಿಯಾಲ ಗ್ರಾಮದ ಕಲ್ಪನೆ ಎಂಬಲ್ಲಿ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸಲು ವಿದ್ಯುತ್ ಟಿಸಿ ಒದಗಿಸಿ ಕೊಡುವಂತೆ ಇಂಧನ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮಾಜಿ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ಮನವಿ ಮಾಡಿರುವ ಪರಿಣಾಮ ಸಚಿವರ ಆಪ್ತ ಕಾರ್ಯದರ್ಶಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮತ್ತು ಪುತ್ತೂರು ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ವಿದ್ಯುತ್ ಟಿಸಿ ಒದಗಿಸಲು ಸೂಚನೆ ನೀಡಿದ್ದಾರೆ ಎಂದು ಸಚಿನ್ ತಿಳಿಸಿದ್ದಾರೆ.