
ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯಲ್ಲಿ ಆ. 9ರಂದು ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಲಾಯಿತು.















ಶಾಲಾ ಶಿಕ್ಷಕರಾದ ಅಚ್ಯುತ ಅಟ್ಲೂರ್ ರಕ್ಷಾಬಂಧನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರಾದ ಚಂದ್ರಶೇಖರ್ ತಳೂರು, ಶಾಲಾ ಮುಖ್ಯ ಶಿಕ್ಷಕರಾದ ಗಧಾಧರ ಬಾಳುಗೋಡು ಹಾಗೂ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೆ ರಕ್ಷೆಯನ್ನು ಕಟ್ಟಿ ಸಿಹಿತಿಂಡಿಯನ್ನು ವಿತರಿಸಲಾಯಿತು.










