ಪರಮೇಶ್ವರ ಗೌಡ ನೂಜಾಲ ನಿಧನ

0

ಮಡಪ್ಪಾಡಿ ಗ್ರಾಮದ ನೂಜಾಲ ಪರಮೇಶ್ವರ ಗೌಡರು( 85 )ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಮಕ್ಕಳಾದ ಶಿವರಾಮ, ದೇವರಾಜ ಮಗಳು ಮೋಹಿನಿ ಹಾಗೂ ಸೊಸೆಯಂದಿರು ಮೊಮ್ಮಕ್ಕಳು ಕುಟುಂಬಸ್ಥರನ್ನು ಅಗಲಿರುತ್ತಾರೆ.