ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಪೈಪ್ ಒಡೆದು ಉಕ್ಕಿದ ನೀರು August 12, 2025 0 FacebookTwitterWhatsApp ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಇಂದು ನೀರು ಸರಬರಾಜಿನ ಮುಖ್ಯ ಪೈಪ್ ಒಡೆದು ನೀರು ಉಕ್ಕಿ ಹರಿದ ಘಟನೆ ವರದಿಯಾಗಿದೆ. ಇದರಿಂದಾಗಿ ರಸ್ತೆಯಲ್ಲಿ ನೀರು ರಭಸವಾಗಿ ಹರಿದಿರುವುದರಿಂದ ವಾಹನ ಸಂಚಾರಕ್ಕೆ ತೊಡಕುಂಟಾಗಿದೆ.