ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ
ಮಾಣಿ ಮೈಸೂರು ಹೆದ್ದಾರಿ ಜೋಡುಪಾಲ ಬಳಿ ಬರೆಯಿಂದ ಮಣ್ಣು ಕುಸಿತ ಉಂಟಾಗುತ್ತಿದ್ದು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.















ಮಣ್ಣು ಜರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿಗಳಾದ ಎಂ.ಎಸ್.ರಾಹುಲ್, ರೋಜಾ, ಲಾಯಲ್ ಮೀರಾಂಡ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.










