ಕನಕಮಜಲು : ಸ್ವಚ್ಚತಾ ಅಭಿಯಾನ

0

ಆ.14ರಂದು ಕನಕಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ “ ಹರ್ ಘರ್ ತಿರಂಗಾ ಹರ್ ಘರ್ ಸ್ವಚ್ಚತಾ “ ಅಭಿಯಾನದಡಿ ಸ್ವಚ್ಚತಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಕಚೇರಿ ಆವರಣದಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಬದಿಗಳಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.