ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ೭೯ ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆ. ೧೫ ರಂದು ನೆರವೇರಿತು.
ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದರವರು ದ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ನಿವೃತ್ತ ಪ್ರಾಂಶುಪಾಲರಾದ ಪ್ರೊ ಜವರೇ ಗೌಡ, ಕಾಲೇಜಿನ ವಿವಿಧ ಘಟಕಗಳ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.