ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ‍್ಯೋತ್ಸವ August 15, 2025 0 FacebookTwitterWhatsApp ಕಳಂಜ ಬಾಳಿಲ ಪ್ರಾ.ಕೃ.ಪ.ಸ. ಸಂಘದಲ್ಲಿ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಯಿತು.ಸಂಘದ ಅಧ್ಯಕ್ಷ ಅಜಿತ್ ರಾವ್ ಕಿಲಂಗೋಡಿ ಧ್ವಜಾರೋಹಣಗೈದರು. ಸಂಘದ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ತಡಗಜೆ ಮತ್ತು ಸಿಬ್ಬಂದಿಗಳು, ಸಂಘದ ಸದಸ್ಯರು ಧ್ವಜವಂದನೆ ಸಲ್ಲಿಸಿದರು.