ಹರಿಹರ ಪಲ್ಲತಡ್ಕ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಹರಿಹರ ಪಲ್ಲತಡ್ಕ ಗ್ರಾ.ಪಂ ನಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.

ಹರಿಹರ ಪಲ್ಲತ್ತಡ್ಕ ಗ್ರಾ. ಪಂ. ಅದ್ಯಕ್ಷರಾದ ವಿಜಯ ಅಂಙಣ ಧ್ವಜಾರೋಹಣ ಮಾಡಿದರು.,
ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು, ಸದಸ್ಯರಾದ ಬಿಂದು ಪಿ, ಪೃಥ್ವಿಚಂದ್ರ ಮುಂಡಾಜೆ, ಗ್ರಾ.ಪಂ ಸಿಬ್ಬಂದಿಗಳಾದ ಇಂದಿರಾಂಭ, ಪ್ರಿಯ ಕಲ್ಲೇಮಠ, ಜಯಕುಮಾರ್, ಸ್ಥಳೀಯರು ಉಪಸ್ಥಿತರಿದ್ದರು.