ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ

0

ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ಅಧ್ಯಕ್ಷರಾದ ಮಹೇ ಕುಮಾರ್ ಕೆ.ಎಸ್ ಇವರು 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಗೈದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಕಾರ್ಯದರ್ಶಿಯವರು, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್, ಸಂಜೀವಿನಿ ಸಂಘದ ಪದಾಧಿಕಾರಿಯವರು, ಕ್ಲಾಸಿಕ್ ಮುಚ್ಚಿಲ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು , ಸದಸ್ಯರು , ಪಂಬೆತ್ತಾಡಿ ಮತ್ತು ಕಲ್ಮಡ್ಕ ಗ್ರಾಮದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದರು ಮತ್ತು ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಯಿತು