ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ದೇವಚಳ್ಳದಲ್ಲಿ 79ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು.















ಧ್ವಜಾರೋಹಣವನ್ನು ಪ್ರೇಮ ಚನಿಯಪ್ಪ ಕಲ್ಲುಪಣೆ, LCRP ಸಂಜೀವಿನಿ ಸ್ವಸಹಾಯ ಸಂಘ ಇವರು ನೆರವೇರಿಸಿದರು.
ನಂತರ ಅಮೃತ ಸರೋವರ ಕಂದ್ರಪ್ಪಾಡಿ ಬಳಿ ನಿವೃತ್ತ ಶಿಕ್ಷಕರು ಬಾಲಕೃಷ್ಣ ಹಿರಿಯಡ್ಕರವರು ಧ್ವಜಾರೋಹಣ ನೆರೆವೇರಿಸಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಸದಸ್ಯರುಗಳು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.










