ಸುಬ್ರಹ್ಮಣ್ಯ ರೈಲ್ವೆ ಸ್ಟೇಷನ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ : ನಿವೃತ್ತ ಯೋಧ ಉಮೇಶ್ ದೊಡ್ಡತೋಟರವರಿಂದ ಧ್ವಜಾರೋಹಣ August 15, 2025 0 FacebookTwitterWhatsApp ಸುಬ್ರಹ್ಮಣ್ಯ ರೈಲ್ವೆ ಸ್ಟೇಷನ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ನಿವೃತ್ತ ಯೋಧ ಉಮೇಶ್ ದೊಡ್ಡತೋಟರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಸಿಬ್ಬಂದಿಗಳು ಉಪಸ್ಥಿತರಿದ್ದರು.