ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು 79 ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ.ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,
ಗ್ರಾಮ ಪಂಚಾಯತ್ ಸದಸ್ಯರು,ಸಹಕಾರಿ ಸಂಘದ ನಿರ್ದೇಶಕರು,ವಿವಿಧ ಸಂಘ,ಸಂಸ್ಥೆಗಳ ಪದಾಧಿಕಾರಿಗಳು,ಪಂಚಾಯತ್ ಸಿಬ್ಬಂದಿ ವರ್ಗದವರು,ಅಂಗನವಾಡಿ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.


ಪಿ.ಡಿಒ ಶ್ಯಾಮ್ ಪ್ರಸಾದ್ ಸ್ವಾಗತಿಸಿದರು.