Home Uncategorized ಮುರುಳ್ಯ ಅಲೆಕ್ಕಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ, ಮೆರವಣಿಗೆ

ಮುರುಳ್ಯ ಅಲೆಕ್ಕಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ, ಮೆರವಣಿಗೆ

0

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಲೆಕ್ಕಾಡಿ ಮುರುಳ್ಯ ಇಲ್ಲಿಯ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪ್ರಯುಕ್ತ ಮುಖ್ಯ ಗುರುಗಳು ಅಧ್ಯಾಪಕ ವೃಂದ,
ಎಸ್‌ಡಿಎಂಸಿ ಅಧ್ಯಕ್ಷರು ಸದಸ್ಯರು ಶಾಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಊರವರು ಸೇರಿ ವಿಜೃಂಭಣೆಯಿಂದ ಮೆರವಣಿಗೆ ನಡೆಯಿತು.

NO COMMENTS

error: Content is protected !!
Breaking